ರಾಜಕೀಯಬೆಂಗಳೂರು: ಅತೃಪ್ತ ಶಾಸಕರ ಚಲನವಲನ ಮೇಲೆ ನಿಗಾ ಇಟ್ಟಿದ್ದೆ: ನವ್ಯಶ್ರೀ ಹೊಸ ಬಾಂಬ್
ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಅತೃಪ್ತ ಶಾಸಕರು ಮುಂಬೈನಲ್ಲಿದ್ದಾಗ ಅವರ ಚಲನವಲನ ಗಮನಿಸುವ ಸೀಕ್ರೆಟ್ ಕೆಲಸ ನೀಡಲಾಗಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತೆ ಎಂದು ಹೇಳಿಕೊಳ್ಳುವ ನವ್ಯ ಶ್ರೀ ಹೊಸ ಬಾಂಬ್ ಸಿಡಿಸಿದ್ದಾರೆ.