ದೇಶ'ಅವನಿಗೆ ಬದುಕುವ ಹಕ್ಕಿಲ್ಲ': ಎರಡೇ ತಿಂಗಳಲ್ಲಿ ನಸ್ರಾಪುರ ಅಪರಾಧಿಗೆ ಗಲ್ಲು ಶಿಕ್ಷೆ ಸ್ವಾಗತಿಸಿದ ಮಹಾರಾಷ್ಟ್ರ ಸಿಎಂ ಫಡ್ನವೀಸ್
ಈ ಪ್ರಕರಣವನ್ನು "ಅಪರೂಪದಲ್ಲಿ ಅಪರೂಪ" ಎಂದು ಹೇಳಿದ ವಿಶೇಷ ನ್ಯಾಯಾಲಯವು ಸೋಮವಾರ ಪುಣೆ ಜಿಲ್ಲೆಯ ನಸ್ರಾಪುರ ಗ್ರಾಮದಲ್ಲಿ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆಗಾಗಿ 65 ವರ್ಷದ ಭೀಮರಾವ್ ಕಮ್ಲೆಗೆ ಗಲ್ಲು ವಿಧಿಸಿದೆ.