ಕ್ರಿಕೆಟ್T20 World Cup 2024: ಭಾರತ- ಪಾಕಿಸ್ತಾನ ಪಂದ್ಯ ನಡೆದ ನ್ಯೂಯಾರ್ಕ್ ಕ್ರೀಡಾಂಗಣ ನೆಲಸಮ! ಇಲ್ಲಿದೆ Video
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆಯಾಗಿದ್ದ ನ್ಯೂಯಾರ್ಕ್ ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಮಾಡ್ಯುಲರ್ ಕ್ರಿಕೆಟ್ ಸ್ಟೇಡಿಯಂ ಅನ್ನು ನೆಲಸಮಗೊಳಿಸಲಾಗುತ್ತಿದೆ.