ಭಕ್ತಿ-ಜ್ಯೋತಿಷ್ಯಇಡೀ ದೇಶಕ್ಕೆ ಆಂಜನೇಯ ದೇವರಾದರೆ ಈ ಗ್ರಾಮಕ್ಕೆ ಮಾತ್ರ ವಿಲನ್!
ವಜ್ರಕಾಯ, ಆಂಜನೇಯ, ವಾಯುಪುತ್ರ ಎಂದೆಲ್ಲಾ ಕರೆಸಿಕೊಳ್ಳುವ ಹನುಮಂತನನ್ನು ಇಡಿ ಪ್ರಪಂಚವೇ ದೇವರು ಎಂದು ಪೂಜಿಸುತ್ತಿದ್ದರೆ, ಹನುಮಂತನ ಪ್ರಭು ಶ್ರೀರಾಮ ಜೀವಿಸಿದ್ದ ಭಾರತದಲ್ಲೇ ಹನುಮಂತನನ್ನು ಖಳನಾಯಕನಂತೆ ಗುರುತಿಸಲಾಗುತ್ತದೆ.