ನಾಂದೇಡ್

'ಹೆಣ್ಣೊಂದು ಕಲಿತರೆ..': 10 ದಿನದ ಮಗುವಿನೊಂದಿಗೆ 12ನೇ ತರಗತಿ ಪರೀಕ್ಷೆಗೆ ಹಾಜರಾದ ಮಹಿಳೆ; 'ಮಾತೃಸ್ನೇಹ್ ಕಕ್ಷಾ' ವ್ಯವಸ್ಥೆ!
ನಾಂದೇಡ್ ನಗರದಲ್ಲಿ 12ನೇ ತರಗತಿಯ ಮಹಾರಾಷ್ಟ್ರ ಮಂಡಳಿ ಪರೀಕ್ಷೆಗೆ ಹಾಜರಾಗುತ್ತಿದ್ದ ಮಹಿಳೆಯೊಬ್ಬರು ತನ್ನ 10 ದಿನಗಳ ಹಸುಗೂಸನ್ನು ಹೊತ್ತು ಬಂದು, ಪೊಲಿಟಕಲ್ ಸೈನ್ಸ್ ವಿಷಯದ ಪರೀಕ್ಷೆಗೆ ಹಾಜರಾಗಿದ್ದಾರೆ.

ಮಹಾರಾಷ್ಟ್ರ: ನಾಂದೇಡ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆ; 22 ಬಿಜೆಪಿ ಕಾರ್ಯಕರ್ತರ ಉಚ್ಚಾಟನೆ
ಪೌರಾಡಳಿತ ಚುನಾವಣೆಗೆ ಟಿಕೆಟ್ ಕೋರಿ ಆಕಾಂಕ್ಷಿಗಳಿಂದ ಬಿಜೆಪಿಗೆ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಬಂದಿದ್ದು, ಅವರಲ್ಲಿ ಹಲವರು ಪಕ್ಷದ ನಿರ್ಧಾರಕ್ಕಾಗಿ ಕೊನೆಯ ಕ್ಷಣದವರೆಗೆ ಕಾಯುತ್ತಿದ್ದರು.

ಮಹಾರಾಷ್ಟ್ರ: ನಾಂದೇಡ್ ಜಿಲ್ಲೆಯ 1179 ಗ್ರಾಮಗಳು ಕೊರೋನಾ ಮುಕ್ತ!
ಮಹಾರಾಷ್ಟ್ರದ ನಾಂದೇಡ್ ನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಿಗುತ್ತಿದ್ದು ಜಿಲ್ಲೆಯ 1,179 ಗ್ರಾಮಗಳು ಕೋವಿಡ್-19 ಮುಕ್ತವಾಗಿವೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ಮೂಲದ ಸ್ವಾಮೀಜಿ ಬರ್ಬರ ಹತ್ಯೆ!
ಕರ್ನಾಟಕ ಮೂಲದ ಸ್ವಾಮೀಜಿಯೊಬ್ಬರು ಮಹಾರಾಷ್ಟ್ರದಲ್ಲಿ ಕಳ್ಳರಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ.

ಬೆಂಗಳೂರು-ನಾಂದೇಡ್ ಎಕ್ಸ್ ಪ್ರೆಸ್ ರೈಲು ಅಪಘಾತ: ಶಾಸಕ ಸೇರಿ ಐವರ ದುರ್ಮರಣ
ಬೆಂಗಳೂರು ನಾಂದೇಡ್ ಎಕ್ಸ್ ಪ್ರೆಸ್ ರೈಲಿಗೆ ಗ್ರಾನೈಡ್ ಕಲ್ಲು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ...

