ದೇಶ6ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಶಿಕ್ಷಕರು ಸೇರಿ ಐವರ ವಿರುದ್ಧ ದೂರು ದಾಖಲು
ಮರಾಠವಾಡ ಪ್ರದೇಶದ ನಾಂದೇಡ್ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರು ಸೇರಿದಂತೆ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಮತ್ತು ಪೊಕ್ಸೊ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಇತ್ತ ಸಂತ್ರಸ್ಥ ಬಾಲಕಿ ನಗರದ ಖಾಸಗಿ ಆ