ಸಿನಿಮಾ ಸುದ್ದಿಪ್ರಭಾಸ್ ಅಭಿನಯದ 'ಕಲ್ಕಿ 2898 AD' ಕರ್ನಾಟಕದ ವಿತರಣಾ ಹಕ್ಕು KVN ಪ್ರೊಡಕ್ಷನ್ಸ್ ಪಾಲು
ನಾಗ ಅಶ್ವಿನ್ ನಿರ್ದೇಶನದ ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಚಿತ್ರವು ಜೂನ್ 27 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ ಕರ್ನಾಟಕದ ವಿತರಣಾ ಹಕ್ಕುಗಳನ್ನು ಕೆವಿಎನ್ ಪ್ರೊಡಕ್ಷನ್ಸ್ ಪಡೆದುಕೊಂಡಿದೆ.