ನಾಗ ಚೈತನ್ಯ
ತಮ್ಮ ಸಂಗಾತಿಗಳೊಂದಿಗೆ ಒಂದೇ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡ ಸಮಂತಾ ರುತ್ ಪ್ರಭು- ನಾಗ ಚೈತನ್ಯ!
ನಾಗ ಚೈತನ್ಯ ಮತ್ತು ಸಮಂತಾ ರುತ್ ಪ್ರಭು 2017ರಲ್ಲಿ ಗೋವಾದಲ್ಲಿ ವಿವಾಹವಾದರು. ಕೆಲವು ವರ್ಷಗಳ ನಂತರ ಅವರು ಬೇರ್ಪಟ್ಟರು ಮತ್ತು 2021ರಲ್ಲಿ ವಿಚ್ಛೇದನ ಪಡೆದರು.

ನನಗೆ ನಿಜಕ್ಕೂ ಅವಳ ಪರಿಸ್ಥಿತಿ ನೋಡಿ ಸಂಕಟವಾಗುತ್ತಿದೆ, ಇಲ್ಲಿ ಆಕೆಯ ತಪ್ಪೇನು ಇಲ್ಲ: ನಾಗ ಚೈತನ್ಯ
ನಾವು ಇನ್‌ಸ್ಟಾಗ್ರಾಮ್‌ನಲ್ಲಿ ಸಹಜವಾಗಿ ಭೇಟಿಯಾದೆವು. ಗೆಳೆತನ ಬೆಳೆಯಿತು, ನಂತರ ಇಬ್ಬರು ಪರಸ್ಪರ ಅರ್ಥ ಮಾಡಿಕೊಂಡೆವು. ಕಾಲಾನಂತರದಲ್ಲಿ ನೈಜ ಪ್ರೀತಿ ಹುಟ್ಟಿಕೊಂಡಿತು.

ಮಾಜಿ ಪತಿ ನಾಗ ಚೈತನ್ಯ ಜೊತೆಗಿನ ಮ್ಯಾಚಿಂಗ್ ಟ್ಯಾಟೂ ತೆಗೆದುಹಾಕಿದ ಸಮಂತಾ ರುತ್ ಪ್ರಭು!
ಸಮಂತಾ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಲವಾರು ಫೋಟೊಗಳನ್ನು ಹಂಚಿಕೊಂಡಿದ್ದು, ಕೈಯಲ್ಲಿನ ಹಚ್ಚೆ ಮಾಯವಾಗಿರುವುದನ್ನು ನೆಟ್ಟಿಗರು ಗಮನಿಸಿದ್ದಾರೆ.

ರಾಜ್ ನಿಡಿಮೋರು ಜೊತೆ ನಟಿ ಸಮಂತಾ ಡೇಟಿಂಗ್ ವದಂತಿ; ಮೊದಲ ಬಾರಿಗೆ ಮೌನ ಮುರಿದ ಮಾಜಿ ಪತಿ ನಾಗ ಚೈತನ್ಯ
ಸಮಂತಾ ಇತ್ತೀಚೆಗಷ್ಟೇ 'ಸಿಟಾಡೆಲ್: ಹನಿ ಬನ್ನಿ' ವೆಬ್ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಸರಣಿಯ ನಿರ್ದೇಶಕ ರಾಜ್ ನಿಡಿಮೋರು ಜೊತೆಗೆ ನಟಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವದಂತಿಗಳು ಕೇಳಿಬಂದಿವೆ.

ಡೇಟಿಂಗ್ ವದಂತಿ ಮಧ್ಯೆ, ಮಾಜಿ ಪತಿ ಮದುವೆ ಬಗ್ಗೆ ಸಮಂತಾ ರುತ್ ಪ್ರಭು ಮೊದಲ ಬಾರಿಗೆ ಪ್ರತಿಕ್ರಿಯೆ!
GQ ಗೆ ನೀಡಿದ ಸಂದರ್ಶನದಲ್ಲಿ, ನಿಮ್ಮ ಮಾಜಿ ಪತಿ ಅವರ ಜೀವನದಲ್ಲಿ ಮುಂದುವರಿದಿದ್ದಾರೆ ಮತ್ತು ಇನ್ನೊಬ್ಬರೊಂದಿಗೆ ವಿವಾಹವಾಗಿದ್ದಾರೆ. ಇದರಿಂದ ನಿಮ್ಮಲ್ಲಿ ಅಸೂಯೆ ಉಂಟಾಯಿತಾ ಎಂದು ಕೇಳಿದ್ದಕ್ಕೆ ಉತ್ತರಿಸಿದ್ದಾರೆ.

ನಾಗ ಚೈತನ್ಯ- ಶೋಭಿತಾ ಧೂಳಿಪಾಲ ಮದುವೆ Photos
ಹೈದರಾಬಾದ್‌ನಲ್ಲಿ ತೆಲುಗು ಸಂಪ್ರದಾಯದಂತೆ ನಡೆದ ಆಚರಣೆಯಲ್ಲಿ ಜನಪ್ರಿಯ ತಾರಾ ಜೋಡಿಗಳಾದ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಳ ವಿವಾಹ ಬಂಧನಕ್ಕೊಳಗಾಗಿದ್ದಾರೆ.

ನಾಗಚೈತನ್ಯ-ಸಮಂತಾ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿ, 'KTR ಕಾರಣ' ಎಂದ ತೆಲಂಗಾಣ ಸಚಿವೆ Konda Surekha!
ತೆಲಂಗಾಣ ಮಾಜಿ ಸಚಿವ ಕೆಟಿಆರ್ ನಿಂದಾಗಿಯೇ ನಾಗ ಚೈತನ್ಯ-ಸಮಂತಾ ವಿಚ್ಛೇದನ ಪಡೆದಿದ್ದಾರೆ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲಂಗಾಣ ಸಚಿವೆ ಕೊಂಡ ಸುರೇಖಾ, ಇಂದು ತಮ್ಮ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ನಟಿ ಸಮಂತಾ ಅವರಿಗೆ ಕ್ಷಮೆ ಯಾಚಿಸಿದ್ದಾರೆ.

ನಾಗ ಚೈತನ್ಯ-ಶೋಭಿತಾ ಅದ್ಧೂರಿ ನಿಶ್ಚಿತಾರ್ಥ: ಫೋಟೋ ಹಂಚಿಕೊಂಡು ಶುಭ ಹಾರೈಸಿದ ನಾಗಾರ್ಜುನ!
ನಾಗ ಚೈತನ್ಯ-ಸಮಂತಾ ಅವರು ಅಕ್ಟೋಬರ್ 2021 ರಲ್ಲಿ ವಿಚ್ಛೇದನ ಪಡೆದರು. ವಿಚ್ಛೇದನ ಬಳಿಕ ನಾಗ ಚೈತನ್ಯ ಅವರು ಶೋಭಿತಾ ಜೊತೆಗೆ ಡೇಟಿಂಗ್ ನಲ್ಲಿರುವ ಸುದ್ದಿ ಕೇಳಿಬಂದಿತ್ತು.

36ನೇ ಹುಟ್ಟುಹಬ್ಬದಂದು 'ಕಸ್ಟಡಿ' ಫಸ್ಟ್ ಲುಕ್‌ನಲ್ಲಿ ನಾಗ ಚೈತನ್ಯ, ಅಭಿಮಾನಿಗಳು ಫುಲ್ ಖುಷ್
ನಟ ಅಕ್ಕಿನೇನಿ ನಾಗ ಚೈತನ್ಯ ಅವರು ಬುಧವಾರ ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರ ಮುಂಬರುವ ಸಿನಿಮಾದ 'ಎನ್‌ಸಿ 22' ನಿರ್ಮಾಪಕರು ಅಭಿಮಾನಿಗಳಿಗೆ ಸರ್‌ಪ್ರೈಸ್ ನೀಡಿದ್ದಾರೆ.

