ರಾಜ್ಯಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕೆ ನಾಗಣ್ಣ ಗೌಡ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕ ಮಾಡಿರುವುದನ್ನು ಪ್ರಶ್ನಿಸಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.