ಸಿನಿಮಾ ಸುದ್ದಿನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ತ್ರಿಕೋನ ಪ್ರೇಮಕಥೆಯಲ್ಲಿ ಪೃಥ್ವಿ ಅಂಬರ್!
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ತ್ರಿಕೋನ ಪ್ರೇಮಕಥೆಯಲ್ಲಿ ನಿರೂಪ್ ಭಂಡಾರಿ ಮತ್ತು ಶಾನ್ವಿ ಶ್ರೀವಾಸ್ತವ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ಚಿತ್ರತಂಡಕ್ಕೆ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಕೂಡ ಸೇರಿದ್ದಾರೆ.