ಸಿನಿಮಾ ಸುದ್ದಿರಿಷಬ್ ಶೆಟ್ಟಿ ‘ಕಾಂತಾರ’ ಸಿನಿಮಾದ ‘ಸಿಂಗಾರ ಸಿರಿಯೆ’ ಸಾಂಗ್ ರಿಲೀಸ್: 'ನಾಗ'ನ ಜಾನಪದ ರಾಗಗಳೇ ಹಾಡಿಗೆ ಸ್ಫೂರ್ತಿ!
ಸೆಪ್ಟಂಬರ್ 30 ರಂದು ಸಿನಿಮಾ ರಿಲೀಸ್ ಆಗಲಿದ್ದು, ಇತ್ತೀಚೆಗೆ ರಿಲೀಸ್ ಆಗಿದ್ದ ಸಿನಿಮಾದ ಟ್ರೇಲರ್ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಈಗ ಚಿತ್ರದ ಹೊಸ ಸಾಂಗ್ ರಿಲೀಸ್ ಆಗಿದೆ.