ನಾಗಮಂಗಲ

ನಾಗಮಂಗಲದಲ್ಲಿ ಕೋಮು ಸೌಹಾರ್ದದ ಗಣೇಶೋತ್ಸವ: ವಿಸರ್ಜನಾ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ!
ಮೆರವಣಿಗೆ ಮಸೀದಿ ಮುಂಭಾಗ ತಲುಪುತ್ತಿದ್ದಂತೆ ಮಸೀದಿ ಕಮಿಟಿ ಹಾಗೂ ಮುಸ್ಲಿಂ ಮುಖಂಡರು ಗಣೇಶ ಮೂರ್ತಿಗೆ ಹಾರ ಹಾಕಿ ಗೌರವ ಸಲ್ಲಿಸಿದ್ದಾರೆ.

ಲೋಕಾಯುಕ್ತ ಮಧ್ಯಪ್ರವೇಶ: ಕಲ್ಲುಗಣಿಯಲ್ಲಿ ಮೃತಪಟ್ಟ ಟಿಪ್ಪರ್ ಚಾಲಕನ ವಿಧವೆ ಪತ್ನಿಗೆ 30 ಲಕ್ಷ ರೂ ಪರಿಹಾರ!
ನೀರು ಮತ್ತು ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆಗಳ ಅಡಿಯಲ್ಲಿ ರೂಪಿಸಲಾದ ನಿಯಮದ ಪ್ರಕಾರ ನೋಟಿಸ್ ನೀಡಿದ ನಂತರ ಪರಿಸರ ಅಧಿಕಾರಿ (EO) ಕ್ರಷರ್ ಘಟಕದ ಪರವಾನಗಿಯನ್ನು ಅಮಾನತುಗೊಳಿಸಿದರು.

ನಾಳೆ ಆದಿಚುಂಚನಗಿರಿ ಕ್ಷೇತ್ರಕ್ಕೆ ಪಿಎಂ ಮೋದಿ ಭೇಟಿ; ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ; ನಾಲ್ವಡಿ ಒಡೆಯರ್ ಧರಿಸುತ್ತಿದ್ದ ಮಾದರಿಯ ಪೇಟ ಗಿಫ್ಟ್! Video
ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆಗೆ ಸಂಬಂಧಿಸಿದಂತೆ ಧಾರ್ಮಿಕ ವಿಧಿವಿಧಾನಗಳು ಪ್ರಾಣ ಪ್ರತಿಷ್ಠಾಪನಾ ಕಾರ್ಯ ಪೂಜಾ ಕೈಂಕರ್ಯಗಳು ಸಂಪನ್ನಗೊಂಡಿವೆ ಎಂದರು.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ: 6 ಮಂದಿ ಅಧಿಕಾರಿಗಳು ಅಮಾನತು
ಶೋಧನೆ ಮಾಡಿದ ನಂತರ 11 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ತಾಲ್ಲೂಕು ಕಚೇರಿ, ಆರೋಪಿಗಳ ಮನೆಗಳು ಸೇರಿದಂತೆ ಏಳು ಕಡೆಗಳಲ್ಲಿ ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದರು.

ನಾಗಮಂಗಲಕ್ಕೆ BJP ಸತ್ಯಶೋಧನಾ ತಂಡ ಭೇಟಿ, ಪರಿಶೀಲನೆ: ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆ
ಮಂಡ್ಯ ಜಿಲ್ಲೆ ನಾಗಮಂಗಲ ಗಲಭೆ ಬಗ್ಗೆ ಸಮಗ್ರ ತನಿಖೆ ಆಗಬೇಕು. ಸಮಗ್ರ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕು.

ಹಾಲಿನ ಬೆಲೆ ಮತ್ತೆ ಏರಿಕೆ?; ನಾಗಮಂಗಲ ಶಾಂತವಾಗಿದೆ, ಕಾನೂನು ಕೈಗೆತ್ತಿಕೊಂಡರೆ ನಿರ್ದಾಕ್ಷಿಣ್ಯ ಕ್ರಮ-ಡಾ.ಜಿ ಪರಮೇಶ್ವರ್; ನಾಗಮಂಗಲಕ್ಕೆ HDK ಭೇಟಿ; ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ; ಇವು ಇಂದಿನ ಪ್ರಮುಖ ಸುದ್ದಿಗಳು 14-09-2024

ಮತ್ತೆ ಹಾಲಿನ ದರ ಏರಿಕೆ?: ನಾಗಮಂಗಲಕ್ಕೆ HDK ಭೇಟಿ; BJPಯಿಂದ ಸತ್ಯ ಶೋಧನ ಸಮಿತಿ; ನಾಗಮಂಗಲ ಶಾಂತವಾಗಿದೆ, ಕಾನೂನು ಕೈಗೆತ್ತಿಕೊಂಡರೆ ನಿರ್ದಾಕ್ಷಿಣ್ಯ ಕ್ರಮ- ಡಾ. ಜಿ ಪರಮೇಶ್ವರ್

ನಾಗಮಂಗಲ ಗಲಭೆ, ಹಿಂಸಾಚಾರ: ಸತ್ಯ ಶೋಧನಾ ಸಮಿತಿ ರಚಿಸಿದ ಬಿಜೆಪಿ
ಶಾಸಕರಾದ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಭೈರತಿ ಬಸವರಾಜ, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಶ್ವಿನ್ ಗೌಡ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರರಾವ್ ಈ ಸಮಿತಿಯಲ್ಲಿದ್ದಾರೆ.

ನಾಗಮಂಗಲ ಕೋಮು ಗಲಭೆಗೆ ಮೊದಲ ತಲೆದಂಡ: ಇನ್ಸ್‌ಪೆಕ್ಟರ್ ಅಮಾನತು, ಮತ್ತೆ ಮೂವರ ಬಂಧನ
ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶ ಪ್ರಕಟಿಸಿದ್ದಾರೆ.

