ರಾಜ್ಯಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ನಾಗಮಂಗಲ ಮಾಜಿ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸು!
ನಾಗಮಂಗಲ ಕೆಎಸ್ಆರ್ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಕುರಿತು ಸಿಐಡಿ ವರದಿ ಹಾಗೂ ಶಿಫಾರುಗಳ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಧಾನಸಭೆಗೆ ಮಾಹಿತಿ ನೀಡಿದರು.