ರಾಜ್ಯಪರಿಶಿಷ್ಟ ಜಾತಿ ಒಳ ಮೀಸಲಾತಿ: ನಾಗಮೋಹನದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ
ರಾಜ್ಯದಲ್ಲಿ ಶಿಕ್ಷಣ ಮತ್ತು ಸರಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ಪ್ರಾಯೋಗಿಕ ಅಂಕಿಅಂಶ ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿನೊಂದಿಗೆ ಆಯೋಗವು 2 ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.