ನಾಗಮ್ಮ

ಅಪ್ಪುಗಾಗಿ ಕಾದಿದ್ದ ಅಣ್ಣಾವ್ರ ಸಹೋದರಿ Nagamma ನಿಧನ!
ರಾಘವೇಂದ್ರ ರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ದೊಡ್ಮನೆಯ ಕುಟುಂಬದವರು ಗಾಜನೂರಿಗೆ ತೆರಳಲಿದ್ದು, ನಾಗಮ್ಮನವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.

Video: 'ಒಮ್ಮೆ ಬಂದು ನೋಡ್ಕೊಂಡು ಹೋಗು ಕಂದಾ'; ಸೋದರತ್ತೆ ನಾಗಮ್ಮಗೆ ಇನ್ನೂ ತಿಳಿದಿಲ್ಲ Puneet Rajkumar ಸಾವಿನ ವಿಚಾರ
ಅಚ್ಚರಿಯಾದರೂ ಇದು ಸತ್ಯ.. ಪುನೀತ್ ರಾಜ್ಕುಮಾರ್ ಇಲ್ಲ ಎಂಬ ಸುದ್ದಿ ಇಡೀ ಜಗತ್ತಿಗೆ ಗೊತ್ತಿದೆ. ಆದರೆ, ಪುನೀತ್ ಅವರ ಸೋದರತ್ತೆ ನಾಗಮ್ಮನಿಗೆ ಮಾತ್ರ ಈ ವಿಚಾರ ಇನ್ನೂ ತಿಳಿದಿಲ್ಲ.

ಡಾ. ರಾಜ್ ಸಹೋದರಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ವರನಟ ಡಾ. ರಾಜಕುಮಾರ್ ಸಹೋದರಿ ನಾಗಮ್ಮನವರ ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಂಗಳೂರು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

