ನಾಗರಹೊಳೆ ಅರಣ್ಯ

ರಸ್ತೆ ಸಂಪರ್ಕವಿಲ್ಲದೆ ಮಳೆ ನಡುವೆ ನೋವಿನಲ್ಲೇ 1.5 ಕಿ.ಮೀ ನಡೆದು ಆ್ಯಂಬುಲೆನ್ಸ್ ಏರಿದ ಗರ್ಭಿಣಿ!
ರಸ್ತೆ ಸಂಪರ್ಕವಿಲ್ಲದೆ ಮಳೆ ನಡುವೆಲೇ ತುಂಬು ಗರ್ಭಿಣಿ ಮಹಿಳೆಯೊಬ್ಬರು ನೋವಿನಲ್ಲೂ 1.5 ಕಿಮೀ ನಡೆದು ಆ್ಯಂಬುಲೆನ್ಸ್ ಏರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೊಮ್ಮಾಲಪುರ ಹಾಡಿಯಲ್ಲಿ ನಡೆದಿದೆ.

ನಾಗರಹೊಳೆ ಉಪ ಸಂರಕ್ಷಣಾಧಿಕಾರಿ ಎ ಟಿ ಪೂವಯ್ಯಗೆ ಬಾಗ್ ಮಿತ್ರಾ ಪ್ರಶಸ್ತಿ
ಕರ್ನಾಟಕದಲ್ಲಿ ಹುಲಿ ಸಂರಕ್ಷಣೆಗಾಗಿ ಮಾಡಿರುವ ಕೆಲಸಕ್ಕೆ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಎ ಟಿ ಪೂವಯ್ಯ ಅವರಿಗೆ ರಾಷ್ಟ್ರಮಟ್ಟದ ಡಬ್ಲ್ಯುಡಬ್ಲ್ಯುಎಫ್ ಪಾಟಾ ಬಾಗ್ ಮಿತ್ರಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

