ನಾಗರಹೊಳೆ ರಾಷ್ಟ್ರೀಯ ಉದ್ಯಾನ

ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅರಣ್ಯ ವೀಕ್ಷಕನ ಮೇಲೆ ಆನೆ ದಾಳಿ, ಸಾವು
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ವೀಕ್ಷಕರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಮೃತರನ್ನು ಮಹದೇವಸ್ವಾಮಿ (35) ಎಂದು ಗುರುತಿಸಲಾಗಿದ್ದು, ಇತರ ಮೂವರೊಂದಿಗೆ ಕೆಲವು ಕೃಷಿ ಹೊಲಗಳಿಂದ ಕಾಡಾನೆಗಳ ಹಿಂಡನ್ನು ಓಡಿಸುತ್ತಿದ್ದಾಗ ಆನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದೆ.

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಮೂವರು ಶಂಕಿತ ಬೇಟೆಗಾರರ ಬಂಧನ
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಚುವಿನಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ಮೂರು ಶಂಕಿತ ಬೇಟೆಗಾರರನ್ನು ಬಂಧಿಸಿದ್ದಾರೆ

ನಾಗರಹೊಳೆ ರಾಷ್ಟ್ರೀಯ ಉದ್ಯಾನ: ಬುಡಕಟ್ಟು ಜನಾಂಗದವರನ್ನು ಕೊಂದಿದ್ದ ಹುಲಿ ಸೆರೆ
ಜೇನು ಕುರುಬ ಸಮುದಾಯಕ್ಕೆ ಸೇರಿದ ಬುಡಕಟ್ಟು ಜನಾಂಗದವರನ್ನು ಕೊಂದ ಹುಲಿಯನ್ನು ಮಂಗಳವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆಹಿಡಿಯಲಾಗಿದೆ.

