ನಾಗರಿಕ ವಿಮಾನಯಾನ ಸಚಿವಾಲಯ
ವಿಮಾನ ಪತನದಲ್ಲಿ ಅಜಿತ್ ಪವಾರ್ ಸಾವು: ಎರಡೂ ಫ್ಲೈಟ್ ರೆಕಾರ್ಡರ್‌ಗಳಿಗೆ ತೀವ್ರ ಹಾನಿ; ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ
ಲಿಯರ್‌ಜೆಟ್ 45 ವಿಮಾನ VT-SSK ಅಪಘಾತಕ್ಕೆ ಸಂಬಂಧಿಸಿದಂತೆ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ವಿವರವಾದ ತನಿಖೆ ನಡೆಸುತ್ತಿದೆ ಎಂದು ತಿಳಿಸಲಾಗಿದೆ.

ಇಂಡಿಗೋ ಬಿಕ್ಕಟ್ಟು: ಸ್ಪೈಸ್‌ಜೆಟ್‌ನಿಂದ ಪ್ರತಿದಿನ 100 ಹೆಚ್ಚುವರಿ ವಿಮಾನ ಹಾರಾಟ!
ಈ ಮೂಲಕ, ಅನೇಕ ಪ್ರಯಾಣಿಕರು ಪ್ರಯಾಣಿಸಲು ಬಯಸುವ ಮಾರ್ಗಗಳಲ್ಲಿ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸುವುದು ನಮ್ಮ ಗುರಿಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

Indigo ವಿರುದ್ಧ ದಿಟ್ಟ ಕ್ರಮ: ವಿಮಾನ ಕಾರ್ಯಾಚರಣೆಯಲ್ಲಿ ಶೇ.10ರಷ್ಟು ಕಡಿತಕ್ಕೆ ಕೇಂದ್ರ ಸರ್ಕಾರ ಆದೇಶ!
ಇದು ವಿಮಾನಯಾನ ಕಾರ್ಯಾಚರಣೆಯನ್ನು ಸ್ಥಿರಗೊಳಿಸಲು ಮತ್ತು ವಿಮಾನ ಹಾರಾಟ ರದ್ದತಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಭಾರತ, ಪಾಕಿಸ್ತಾನ ಜುಲೈ 24ರವರೆಗೆ ವಾಯುಪ್ರದೇಶ ನಿರ್ಬಂಧ ಮುಂದುವರಿಕೆ!
ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ರಾತ್ರಿ ಇದನ್ನು ಅಧಿಕೃತವಾಗಿ ಘೋಷಿಸಿದೆ.

NOTAM: ವಾಯುಮಾರ್ಗ ಸ್ಥಗಿತ ಇನ್ನೂ 1 ತಿಂಗಳು ಮುಂದುವರಿಕೆ; ಪಾಕಿಸ್ತಾನಕ್ಕೆ ಭಾರತ ತಿರುಗೇಟು!
ಪಾಕಿಸ್ತಾನದ ವಿಮಾನಗಳಿಗೆ ಭಾರತವು NOTAM (ವಾಯುಗಾಮಿಗಳಿಗೆ ಸೂಚನೆ) ಅನ್ನು ಒಂದು ತಿಂಗಳ ಕಾಲ ವಿಸ್ತರಿಸಿದ್ದು, ಜೂನ್ 23, 2025 ರವರೆಗೆ ಇದು ಜಾರಿಯಲ್ಲಿರುತ್ತದೆ ಎನ್ನಲಾಗಿದೆ.

Pahalgam terror attack: ಪ್ರಯಾಣ ದರ ಏರಿಕೆ ಮಾಡದಂತೆ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಸೂಚನೆ
ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿರುವ ಪ್ರಮುಖ ಪ್ರವಾಸಿ ತಾಣದ ಮೇಲೆ ಮಂಗಳವಾರ ಭಯೋತ್ಪಾದಕರು ದಾಳಿ ನಡೆಸಿದ್ದು, ಕನಿಷ್ಠ 26 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.

"ತಿರುಮಲವನ್ನು ವೈಮಾನಿಕ ನಿಷೇಧಿತ ವಲಯವೆಂದು ಘೋಷಿಸಿ": ಕೇಂದ್ರ ಸರ್ಕಾರಕ್ಕೆ TTD ಮನವಿ; ಏನಿದು ಪ್ರಕರಣ?
ಇತ್ತೀಚಿನ ದಿನಗಳಲ್ಲಿ ಪವಿತ್ರ ತಿರುಮಲ ಕ್ಷೇತ್ರದಲ್ಲಿ ವೈಮಾನಿಕ ಹಾರಾಟ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದರಿಂದ ತಿರುಮಲದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಟಿಟಿಡಿ ಹೇಳಿದೆ.

2022ರಲ್ಲಿ 63 ಪ್ರಯಾಣಿಕರು 'ನೋ ಫ್ಲೈ ಲಿಸ್ಟ್'ಗೆ ಸೇರ್ಪಡೆ: ವಿಮಾನಯಾನ ಸಚಿವಾಲಯ
ಈ ವರ್ಷ ಮೂವರು ಪ್ರಯಾಣಿಕರನ್ನು 'ನೊ ಫ್ಲೈ ಲಿಸ್ಟ್'ಗೆ ಸೇರಿಸಲಾಗಿದ್ದು, 2022ರಲ್ಲಿ ಒಟ್ಟು 63 ಪ್ರಯಾಣಿಕರನ್ನು ವಿಮಾನ ಪ್ರಯಾಣ ನಿಷೇಧ ಪಟ್ಟಿಗೆ ಸೇರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ಹೇಳಿದೆ.

ವಿಮಾನ ಪ್ರಯಾಣ ಮತ್ತಷ್ಟು ದುಬಾರಿ: ದೇಶಿ ವಿಮಾನ ದರಗಳ ಮಿತಿ ಶೇ.9.83 ರಿಂದ 12.82ಕ್ಕೆ ಹೆಚ್ಚಳ
ಕೋವಿಡ್ ಸಂಕಷ್ಟದ ನಡುವೆ ದೇಶಿ ವಿಮಾನ ಪ್ರಮಾಣ ಮತ್ತಷ್ಟು ದುಬಾರಿಯಾಗುತ್ತಿದ್ದು, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ದರಗಳ ಮೇಲಿನ ಮಿತಿಯನ್ನು ಶೇ. 9.83 ರಿಂದ ಶೇ. 12.82ಕ್ಕೆ ಹೆಚ್ಚಿಸಿದೆ.

