ರಾಜ್ಯಧರ್ಮಸ್ಥಳ ವಿರುದ್ಧ ಅಪಪ್ರಚಾರ: ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷರಿಗೆ 3 ತಿಂಗಳ ಜೈಲು ಶಿಕ್ಷೆ
ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ದುರುದ್ದೇಶಪೂರಿತ ಅಪಪ್ರಚಾರ ಮಾಡಿದ ಪ್ರಕರಣದಲ್ಲಿ ನಾಗರಿಕ ಸೇವಾ ಟ್ರಸ್ಟ್, ಗುರುವಾಯನಕೆರೆ ಅಧ್ಯಕ್ಷ ಕೆ.ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಳ್ತಂಗಡಿ ನ್ಯಾಯಾಲಯ ತನ್ನ ಈ ಹಿಂದಿನ ಆದೇಶವನ್ನು ಎತ್ತಿಹಿಡಿದಿದೆ,