ನಾಗರಿಕ ಸೇವಾ ಮಂಡಳಿ

CSB ರಚನೆ ಕೋರಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ನೋಟಿಸ್
ಈಗಾಗಲೇ ದೇಶದ 20 ರಾಜ್ಯಗಳಲ್ಲಿ ಸಿಎಸ್ಬಿ ರಚನೆ ಆಗಿದೆ. ಕರ್ನಾಟಕದಲ್ಲಿ 2014ರಲ್ಲಿ ಮಂಡಳಿ ರಚಿಸಿ ನಂತರ ಅದನ್ನು ಅಮಾನತಿನಲ್ಲಿ ಇರಿಸಲಾಗಿದೆ. ನಂತರ ಮಂಡಳಿ ರಚನೆ ಸಂಬಂಧ ಹೈಕೋರ್ಟ್ನ ವಿಭಾಗೀಯ ನ್ಯಾಯಪೀಠ 2021ರಲ್ಲಿ ಆದೇಶ ನೀಡಿದೆ. ಆದಾಗ್ಯೂ, ರಾಜ್ಯದಲ್ಲಿ ಈವರೆಗೆ ನಾಗರಿಕ ಸೇವಾ ಮಂಡಳಿ ರಚನೆ ಆಗಿಲ್ಲ.

ನಾಗರಿಕ ಸೇವಾ ಮಂಡಳಿ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು
ರಾಜ್ಯ ಸರ್ಕಾರ ಕೂಡಲೇ ನಾಗರಿಕ ಸೇವಾ ಮಂಡಳಿಯ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

