ರಾಜ್ಯಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ; ಸ್ವಚ್ಚತೆ-ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ, ಚರಂಡಿ, ಪಾದಚಾರಿ ಮಾರ್ಗ, ಉದ್ಯಾನಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು.