ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಅನುಷ್ಠಾನದ ವಿರುದ್ಧ ಬಿಹಾರ ವಿಧಾನಸಭೆ ಮಂಗಳವಾರ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿತು..