ನಾಗರಿಕರು ಸಾವು

ಜಮ್ಮು- ಕಾಶ್ಮೀರ: ಶಂಕಿತ ಉಗ್ರರ ದಾಳಿ, ಮೂವರು ನಾಗರಿಕರು ಸಾವು
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದಕ್ಕೆ ನುಗ್ಗಿದ ಬಂದೂಕುಧಾರಿಗಳು ನುಗ್ಗಿದ ನಂತರ ಶಂಕಿತ ಉಗ್ರರ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

'ನಾಗಲ್ಯಾಂಡ್ ನಲ್ಲಿ ನಾಗರಿಕರ ಹತ್ಯೆ ದುರದೃಷ್ಟಕರ', ಹೊಣೆ ಹೊತ್ತುಕೊಂಡ ಸೇನೆ, ಉನ್ನತ ಮಟ್ಟದ ತನಿಖೆಗೆ ಆದೇಶ
ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಹೊಣೆಯನ್ನು ಭಾರತೀಯ ಸೇನೆ ಹೊತ್ತುಕೊಂಡಿದೆ. ದಂಗೆಕೋರರ ಚಲನವಲನದ ಖಚಿತ ಮಾಹಿತಿ ಗುಪ್ತಚರ ಇಲಾಖೆಯಿಂದ ಪಡೆದ ನಂತರ, ತಿರು, ಮೊನ್ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಯಿತು.

ಎಲ್ ಒಸಿಯಲ್ಲಿ ಭಾರತೀಯ ಸೈನಿಕರ ದಾಳಿಯಿಂದ ನಾಲ್ವರು ನಾಗರಿಕರು ಸಾವು: ಪಾಕಿಸ್ತಾನ ಸೇನೆ
ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತೀಯ ಸೈನಿಕರು ಗಡಿ ಉಲ್ಲಂಘಿಸಿ ಬಂದು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ನಾಗರಿಕರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ಸೇನೆ ಹೇಳಿದೆ.

