ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದೇ ಆದರೆ, ನಾಗರೀಕ ಯುದ್ಧ ಎದುರಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಭವಿಷ್ಯ ನುಡಿದಿದ್ದಾರೆ.