ನಾಗಲಕ್ಷ್ಮಿ ಚೌಧರಿ

ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ, ಆಕೆ ನನ್ನ ಮಗಳಿದ್ದಂತೆ: ಅವರ ಸ್ಥಿತಿ ಹೇಳಬಾರದು; ನಾಗಲಕ್ಷ್ಮೀ ಚೌಧರಿ
ರಾಜ್ಯ

ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ, ಆಕೆ ನನ್ನ ಮಗಳಿದ್ದಂತೆ: ಅವರ ಸ್ಥಿತಿ ಹೇಳಬಾರದು; ನಾಗಲಕ್ಷ್ಮೀ ಚೌಧರಿ

ಮಹಿಳಾ ಕೈದಿಗಳನ್ನು ಇಟ್ಟಿರುವ ಬ್ಯಾರಕ್‌ಗಳನ್ನು ಪರಿಶೀಲಿಸಿದ್ದೇನೆ. ಕೈದಿಗಳಿಗೆ ನೀಡುವ ಊಟ, ಸೋಪು, ಪೇಸ್ಟ್‌ ಸೇರಿದಂತೆ ಇತರೆ ಸೌಲಭ್ಯಗಳನ್ನೂ ಪರಿಶೀಲಿಸಿದ್ದೇನೆ. ಇದೇ ವೇಳೆ ಸೊಳ್ಳೆಗಳ ಕಾಟ ವಿಪರೀತವಿದೆ ಎಂಬುದಾಗಿ ಹಲವು ಕೈದಿಗಳು ನೋವು ತೋಡಿಕೊಂಡರು ಎಂದು ಹೇಳಿದರು.

ನೇಹಾ ಹಿರೇಮಠ್ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ
ರಾಜ್ಯ

ನೇಹಾ ಹಿರೇಮಠ್ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ

ಇತ್ತೀಚಿಗೆ ಕಾಲೇಜ್ ಆವರಣದಲ್ಲಿ ಹತ್ಯೆಗೀಡಾದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭಾನುವಾರ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.