ನಾಗಲ್ಯಾಂಡ್

ನಾಗಲ್ಯಾಂಡ್‌ನಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ 9 ಮಂದಿ ಸಾವು!
ದೇಶ

ನಾಗಲ್ಯಾಂಡ್‌ನಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ 9 ಮಂದಿ ಸಾವು!

ನಾಗಾಲ್ಯಾಂಡ್‌ನ ಟ್ಯೂನ್ಸಾಂಗ್ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ನಕಲಿ ಮದ್ಯ ಸೇವಿಸಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಮೂವರು ಸೇರಿದ್ದಾರೆ. ಘಟನೆಯ ನಂತರ ರಾಜ್ಯ ಪೊಲೀಸರು ರೆಡ್ ಅಲರ್ಟ್ ಘೋಷಿಸಿ...

ನಾಗಾಲ್ಯಾಂಡ್‌: ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ IED ಸ್ಫೋಟ; ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ!
ದೇಶ

ನಾಗಾಲ್ಯಾಂಡ್‌: ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ IED ಸ್ಫೋಟ; ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ!

ನಾಗಾಲ್ಯಾಂಡ್‌ನ ಸುಖೋವಿ ಬಳಿ ಅಸ್ಸಾಂ ರೈಫಲ್ಸ್ ವಾಹನವನ್ನು ಗುರಿಯಾಗಿಸಿಕೊಂಡು ನಡೆದ ಶಂಕಿತ ಐಇಡಿ ಸ್ಫೋಟದಲ್ಲಿ ಓರ್ವ ಅಸ್ಸಾಂ ರೈಫಲ್ಸ್ ಪಡೆಯ ಯೋಧ ಹುತಾತ್ಮರಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದಿವೆ.

ಪ್ರತ್ಯೇಕ ರಾಜ್ಯದ ಸ್ಥಾನಮಾನಕ್ಕಾಗಿ ಹೋರಾಟ: ಕೇಂದ್ರದ ಆಫರ್ ಒಪ್ಪಿಕೊಂಡ ನಾಗ ಬುಡಕಟ್ಟು ಸಂಘಟನೆಗಳು!
ದೇಶ

ಪ್ರತ್ಯೇಕ ರಾಜ್ಯದ ಸ್ಥಾನಮಾನಕ್ಕಾಗಿ ಹೋರಾಟ: ಕೇಂದ್ರದ ಆಫರ್ ಒಪ್ಪಿಕೊಂಡ ನಾಗ ಬುಡಕಟ್ಟು ಸಂಘಟನೆಗಳು!

ಡಿಸೆಂಬರ್ 13 ರಂದು ನವದೆಹಲಿಯಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳೊಂದಿಗಿನ ಸಭೆಯ ನಂತರ ಕೇಂದ್ರದ ಆಫರ್ ಒಪ್ಪಿಕೊಳ್ಳುವ ನಿರ್ಧಾರ ಕೈಗೊಳ್ಳಲಾಯಿತು

ಶರದ್ ಪವಾರ್ ಬಣಕ್ಕೆ ದೊಡ್ಡ ಹಿನ್ನಡೆ; ನಾಗಾಲ್ಯಾಂಡ್‌ನ 7 ಎನ್ ಸಿಪಿ ಶಾಸಕರು ಅಜಿತ್ ಪವಾರ್ ಗೆ ಬೆಂಬಲ
ದೇಶ

ಶರದ್ ಪವಾರ್ ಬಣಕ್ಕೆ ದೊಡ್ಡ ಹಿನ್ನಡೆ; ನಾಗಾಲ್ಯಾಂಡ್‌ನ 7 ಎನ್ ಸಿಪಿ ಶಾಸಕರು ಅಜಿತ್ ಪವಾರ್ ಗೆ ಬೆಂಬಲ

ಮಹಾರಾಷ್ಟ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಬಿರುಕು ಮೂಡಿದ ಬಳಿಕ ಶರದ್ ಪವಾರ್ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಾಗಾಲ್ಯಾಂಡ್‌ನಲ್ಲಿ 7 ಎನ್‌ಸಿಪಿ ಶಾಸಕರು ಅಜಿತ್ ಪವಾರ್ ಶಿಬಿರಕ್ಕೆ ತೆರಳಿದ್ದಾರೆ. 

ಮೇಘಾಲಯ, ನಾಗಲ್ಯಾಂಡ್ ವಿಧಾನಸಭೆ ಚುನಾವಣೆ ಮತದಾನ ಪ್ರಗತಿಯಲ್ಲಿ: ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ
ದೇಶ

ಮೇಘಾಲಯ, ನಾಗಲ್ಯಾಂಡ್ ವಿಧಾನಸಭೆ ಚುನಾವಣೆ ಮತದಾನ ಪ್ರಗತಿಯಲ್ಲಿ: ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

ನಾಗಾಲ್ಯಾಂಡ್‌ ಮತ್ತು ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸೋಮವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ರಾಜ್ಯಗಳಲ್ಲಿ ತಲಾ 60 ಕ್ಷೇತ್ರಗಳಿದ್ದು, ಎರಡರಲ್ಲೂ ತಲಾ 1 ಕಡೆ ಅವಿರೋಧ ಆಯ್ಕೆ ನಡೆದಿದೆ. ಈ ಹಿನ್ನೆಲೆಯಲ್ಲಿ 59 ಕ್ಷೇತ್ರದಲ್ಲಿ ಮಾತ್ರ ಮತದಾನ ನಡೆಯಲಿದೆ.

'ನಾಗಲ್ಯಾಂಡ್ ನಲ್ಲಿ ನಾಗರಿಕರ ಹತ್ಯೆ ದುರದೃಷ್ಟಕರ', ಹೊಣೆ ಹೊತ್ತುಕೊಂಡ ಸೇನೆ, ಉನ್ನತ ಮಟ್ಟದ ತನಿಖೆಗೆ ಆದೇಶ
ದೇಶ

'ನಾಗಲ್ಯಾಂಡ್ ನಲ್ಲಿ ನಾಗರಿಕರ ಹತ್ಯೆ ದುರದೃಷ್ಟಕರ', ಹೊಣೆ ಹೊತ್ತುಕೊಂಡ ಸೇನೆ, ಉನ್ನತ ಮಟ್ಟದ ತನಿಖೆಗೆ ಆದೇಶ

ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಹೊಣೆಯನ್ನು ಭಾರತೀಯ ಸೇನೆ ಹೊತ್ತುಕೊಂಡಿದೆ. ದಂಗೆಕೋರರ ಚಲನವಲನದ ಖಚಿತ ಮಾಹಿತಿ ಗುಪ್ತಚರ ಇಲಾಖೆಯಿಂದ ಪಡೆದ ನಂತರ, ತಿರು, ಮೊನ್ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಯಿತು.

206 ಹುದ್ದೆಗಳಿಗೆ 1200 ಅಭ್ಯರ್ಥಿಗಳ ಆಯ್ಕೆ, ನಾಗಲ್ಯಾಂಡ್ ಪೊಲೀಸ್ ನೇಮಕಾತಿ ಕರ್ಮಕಾಂಡ!
ದೇಶ

206 ಹುದ್ದೆಗಳಿಗೆ 1200 ಅಭ್ಯರ್ಥಿಗಳ ಆಯ್ಕೆ, ನಾಗಲ್ಯಾಂಡ್ ಪೊಲೀಸ್ ನೇಮಕಾತಿ ಕರ್ಮಕಾಂಡ!

ಹಿಂಬಾಗಿಲ ಮೂಲಕ ನೇಮಕಾತಿ ಆರೋಪದ ಬೆನ್ನಲ್ಲೇ, ಹೊಸದಾಗಿ ಆಯ್ಕೆಯಾಗಿದ್ದ 1200 ಪೊಲೀಸರ ತರಬೇತಿಯನ್ನು ನಾಗಲ್ಯಾಂಡಿನ ನೀಫಿಯು ರಿಯೊ ಸರ್ಕಾರ ಮುಂದೂಡಿದೆ.

ಸಾರಿಗೆಯಿಂದ ಪರಿವರ್ತನೆ ಈಶಾನ್ಯ ಭಾಗಗಳಿಗೆ ನಮ್ಮ ದೃಷ್ಟಿಕೋನ: ಪ್ರಧಾನಿ ಮೋದಿ
ದೇಶ

ಸಾರಿಗೆಯಿಂದ ಪರಿವರ್ತನೆ ಈಶಾನ್ಯ ಭಾಗಗಳಿಗೆ ನಮ್ಮ ದೃಷ್ಟಿಕೋನ: ಪ್ರಧಾನಿ ಮೋದಿ

ಸಾರಿಗೆಯಿಂದ ಪರಿವರ್ತನೆಯೆಡೆಗೆ ಈಶಾನ್ಯ ಭಾಗಗಳ ಅಭಿವೃದ್ಧಿಗೆ ತಮ್ಮ ದೃಷ್ಟಿಕೋನವಾಗಿದೆ ....

ನಾಗಲ್ಯಾಂಡ್ ವಿಧಾನಸಭೆಗೆ ಅಧಿಕಾರರೂಢ ನಾಗಾ ಪೀಪಲ್ಸ್ ಫ್ರಂಟ್ ಪಕ್ಷದ 10 ಶಾಸಕರ ರಾಜಿನಾಮೆ
ದೇಶ

ನಾಗಲ್ಯಾಂಡ್ ವಿಧಾನಸಭೆಗೆ ಅಧಿಕಾರರೂಢ ನಾಗಾ ಪೀಪಲ್ಸ್ ಫ್ರಂಟ್ ಪಕ್ಷದ 10 ಶಾಸಕರ ರಾಜಿನಾಮೆ

ಫೆಬ್ರವರಿ 27ರ ವಿಧಾನಸಭೆ ಚುನಾವಣೆಯನ್ನು ಮುಂದೂಡುವಂತೆ ಸಾರ್ವಜನಿಕರಿಂದ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗಲ್ಯಾಂಡ್ ವಿಧಾನಸಭೆಗೆ...