ರಾಜ್ಯಗಣೇಶ ವಿಸರ್ಜನೆ ವೇಳೆ ದುರಂತ, 3 ಸಾವು: 'ನಾಗವಲ್ಲಿ' ಹಾಡಿಗೆ ಹೆಜ್ಜೆ ಹಾಕುತ್ತಿದ್ದವ ದಿಢೀರ್ ಕುಸಿದು ಬಿದ್ದ! Video
ರಾಜ್ಯದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿವೆ.