ನಾಗವಾರ

ಬೆಂಗಳೂರು: ಧ್ವಂಸಗೊಳಿಸಿದ್ದ ಮೆಟ್ಟಿಲೇಣಿ ಪುನರ್ ನಿರ್ಮಾಣಕ್ಕೆ ಬಿಬಿಎಂಪಿಗೆ ಪ್ಲ್ಯಾನ್ ನೀಡಲಿರುವ ಮಾನ್ಯತಾ ಟೆಕ್ ಪಾರ್ಕ್
ಮಾನ್ಯತಾ ಟೆಕ್ ಪಾರ್ಕ್ ನವರು ಫ್ಲೈ ಓವರಿನಿಂದ ಟೆಕ್ ಪಾರ್ಕ್ ಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಸ್ಕೈ ವಾಕ್ ಅನ್ನು ನಿರ್ಮಿಸಿದ್ದರು. ಈ ಸಂದರ್ಭ ಎರಡು ಮೆಟ್ಟಿಲೇಣಿಗಳನ್ನು ತೆಗೆಯಲಾಗಿತ್ತು.

ಬೆಂಗಳೂರು: ನಾಗವಾರ, ಜ್ಞಾನ ಭಾರತಿ ವಾರ್ಡ್ ಸೀಲ್ ಡೌನ್
ಎರಡು ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ನಾಗವಾರ ಮತ್ತು ಜ್ಞಾನ ಭಾರತಿ ವಾರ್ಡ್ ಗಳನ್ನು ಸೀಲ್ ಡೌನ್ ಮಾಡಿದ್ದಾರೆ.

ಬಿಡಿಎ ಸ್ಥಳದಲ್ಲಿ ಅಕ್ರಮ ಕಟ್ಟಡ: ರೂ.300 ಕೋಟಿ ಮೌಲ್ಯದ ಆಸ್ತಿ ವಶಕ್ಕೆ
ಬಿಡಿಎ ಜಾಗ ಒತ್ತುವರಿ ಮಾಡಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿತ್ತ ಕಟ್ಟಡ ತೆರವುಗೊಳಿಸಿ ಸುಮಾರು ರೂ.300 ಕೋಟಿ ಮೌಲ್ಯದ ಆಸ್ತಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ನಾಗವಾರ-ಕೆಂಪೇಗೌಡ ವಿಮಾನ ನಿಲ್ದಾಣ ಮಧ್ಯೆ ಮೆಟ್ರೊ ಸಂಪರ್ಕಕ್ಕೆ ಸಿದ್ಧತೆ
ನಾಗವಾರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 29 ...

