ರಾಜ್ಯಬೆಂಗಳೂರು: ಆಗಸ್ಟ್ 6 ರಿಂದ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ಪ್ರಾಯೋಗಿಕ ಸಂಚಾರ ಆರಂಭ
ಸೆಪ್ಟೆಂಬರ್ ಅಂತ್ಯದ ವೇಳೆಗೆ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಈ ಮಾರ್ಗವನ್ನು ಮೆಟ್ರೋ ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ತಿಳಿಸಿದ್ದಾರೆ.