ರಾಜ್ಯಬೆಂಗಳೂರು: ನಾಳೆಯಿಂದ ನಾಗಸಂದ್ರ-ಮಾದಾವರ ಮೆಟ್ರೋ ಸೇವೆ ಆರಂಭ
ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೆಟ್ರೋ ಮಾರ್ಗವನ್ನು ಪರಿಶೀಲಿಸಿದರು ಮತ್ತು ಯಶವಂತಪುರ ಮೆಟ್ರೋ ನಿಲ್ದಾಣದಿಂದ ಮಾದಾವರದವರೆಗೆ ಪ್ರಯಾಣಿಸುವ ಮೂಲಕ ನಾಗಸಂದ್ರ - ಮಾದಾವರದವರೆಗಿನ ವಿಸ್ತರಿತ ಮಾರ್ಗಕ್ಕೆ ಪ್ರಾಯೋಗಿಕ ಚಾಲನೆ ನೀಡಿದರು.