ಸಿನಿಮಾ ಸುದ್ದಿ'ಜೀನಿಯಸ್ ಮುತ್ತ' ಸಿನಿಮಾ ಮೂಲಕ ನಿರ್ದೇಶನಕ್ಕಿಳಿದ ನಾಗಾಭರಣ ಪತ್ನಿ ನಾಗಿಣಿ ಭರಣ!
ನಾಗಿಣಿ ಅವರು ನನ್ನ ಎಲ್ಲಾ ಸಿನಿಮಾ, ಧಾರಾವಾಹಿಗಳ ನಿರ್ದೇಶನಕ್ಕೆ ಬಹಳ ಹಿಂದಿನಿಂದ ಸಹಕಾರ ನೀಡುತ್ತಾ ಬಂದಿದ್ದಾರೆ. ಸದ್ಯ ಮೊದಲ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಾನು ಈ ಚಿತ್ರದಲ್ಲಿ ಪುಟ್ಟ ಪಾತ್ರವೊಂದನ್ನು ನಿರ್ವಹಿಸಿದ್ದೇನೆ, ಈಗ ಸ್ವತಂತ್ರ ನಿರ್ದೇಶನ ಮಾಡಿದರಷ್ಟೆ ಎಂದು ನಾಗಭರಣ ಹೇಳಿದ್ದಾರೆ.