ನಾಗೇಂದ್ರ

ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ: CM ಹೇಳಿಕೆ; ‘ಕಾಂಗ್ರೆಸ್‌ನಲ್ಲಿ ಭ್ರಷ್ಟರೇ ತುಂಬಿದ್ದಾರೆ’- ಆರ್. ಅಶೋಕ್ ವ್ಯಂಗ್ಯ..!
ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಆಡಳಿತಾರೂಢ ಪಕ್ಷದಲ್ಲಿನ ಭ್ರಷ್ಟಾಚಾರದ ಪ್ರಮಾಣವನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್‌ನಲ್ಲಿ ಇಷ್ಟೊಂದು ‘ನಾಗೇಂದ್ರ’ರು ಇದ್ದಾರೆ ಎಂಬುದನ್ನು ಸಿಎಂ ಅರಿವಿಲ್ಲದೆ ಒಪ್ಪಿಕೊಂಡಿರುವುದಕ್ಕೆ ವ್ಯಂಗ್ಯವಾಗಿ ಅಭಿನಂದನೆ ಸಲ್ಲಿಸುತ್ತೇನೆ.

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ: ಸಿಎಂ ಡಿ.ಕೆ ಶಿವಕುಮಾರ್
ನಾಗೇಂದ್ರನ ಕೊಡಿಸಿಬಿಟ್ಟೇವು, ಒಂದು ನಾಗೇಂದ್ರ ರಾಜೀನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.
BJP ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್: ನಾಗೇಂದ್ರ ಬೆನ್ನಿಗೆ ನಿಂತ 'ಕೈ' ಪಡೆ; ST ಸಮುದಾಯದ ಅಸ್ತ್ರ ಪ್ರಯೋಗಕ್ಕೆ ಮುಂದು..!
ತಾವು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಅವಕಾಶ ನೀಡುವಂತೆ ನಾಗೇಂದ್ರ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಬಿಜೆಪಿಯನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗಲಿದೆ ಎಂಬುದು ಅವರ ವಾದವಾಗಿದೆ ಎನ್ನಲಾಗಿದೆ.

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಹೊರತಾಗಿಯೂ ಬಿಜೆಪಿ ಪಾದಯಾತ್ರೆ ಮುಂದುವರಿಕೆ: ಬಿ. ಶ್ರೀರಾಮುಲು; Video
89 ಕೋಟಿ ರೂ.ಗಳ ಹಗರಣದ ಆರೋಪದ ಹಿನ್ನೆಲೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ರಾಜೀನಾಮೆ ನೀಡಿದ್ದರೂ, ಬಿಜೆಪಿ ತನ್ನ ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧರಿಸಿದೆ.

87 ಕೋಟಿ ರೂ ಹಗರಣದ ಮುಜುಗರ ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ; ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ: ಕುಮಾರಸ್ವಾಮಿ
ನನ್ನ ಮುಂದೆ ಇದ್ದಾಗ ಕೆಲವು ಕಾಂಗ್ರೆಸ್ ಶಾಸಕರು ಅಣ್ಣ ಎಂದು ಕರೆಯುತ್ತಾರೆ. ಮಾಧ್ಯಮಗಳ ಮುಂದೆ ಅವರು ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನಿಸುತ್ತಾರೆ. ಅವರು ಮಾತನಾಡಲಿ, ನಾನು ರಾಜಕೀಯ ಮಾಡುವುದಿಲ್ಲ,

ನಿನಗೆ ರಾಜಕಿಯ ಜನ್ಮ ನೀಡಿದ್ದು ನಾನೇ; ರಾಮಾಯಣ ಕಥೆ ಹೇಳಿ ಜನರನ್ನ ದಾರಿ ತಪ್ಪಿಸಬೇಡ; ನಾಗೇಂದ್ರ ಸ್ವಯಂ ಘೋಷಿತ 'ಶಂಭುಕ': ರೆಡ್ಡಿ; Video
ನಾಗೇಂದ್ರ ಸ್ವಯಂ ಘೋಷಿತ ಶಂಭುಕ. ನಾಗೇಂದ್ರ ಅವರು ಕಣ್ಣೀರು ಹಾಕುತ್ತಾ ನಾಟಕ ಮಾಡುತ್ತಿರುವುದನ್ನು ನೋಡಿದ್ದೇನೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ನಾಸೀರ್ ಹುಸೇನ್ ನಿನ್ನೆ ನಾಗೇಂದ್ರ ಪಕ್ಕದಲ್ಲಿ ಕುಳಿತಿದ್ದ.

ಕ್ಲೈಮ್ಯಾಕ್ಸ್ ಹಂತಕ್ಕೆ ಸಚಿವ ನಾಗೇಂದ್ರ ವಿವಾದ: ರಾಹುಲ್ ಗಾಂಧಿಗೆ ವರದಿ ಒಪ್ಪಿಸಿದ ಡಿಕೆಶಿ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಲೆಕ್ಕಾಚಾರ..!
ನಾಗೇಂದ್ರ ಅವರು ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ನಿಷ್ಠಾವಂತ ನಾಯಕ. ಅವರು ನಮ್ಮ ಪಕ್ಷದ ದೊಡ್ಡ ಆಸ್ತಿ. ನಾಲ್ಕು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರ ಯಾವುದೇ ತಪ್ಪಿಲ್ಲ ಎಂಬುದು ನಮಗೆಲ್ಲ ಗೊತ್ತಿದೆ. ಆದರೆ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ.

ವಾಲ್ಮೀಕಿ ನಿಗಮ ಹಗರಣ: ರಾಜೀನಾಮೆಗೆ ಸಚಿವ ನಾಗೇಂದ್ರ ಮುಂದು? ಇಂದು ಹೈಕಮಾಂಡ್ ಜೊತೆ ಡಿಕೆಶಿ ಚರ್ಚೆ ಸಾಧ್ಯತೆ..!
ಈ ವಿಚಾರವಾಗಿ ಡಿಕೆ ಶಿವಕುಮಾರ್ ಅವರು ಗುರುವಾರ ನವದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನಾಗೇಂದ್ರ ಪರ 'ಕೈ' ಸಚಿವರ ಬ್ಯಾಟಿಂಗ್: ಸದನಕ್ಕೆ ಅಡ್ಡಿಪಡಿಸುತ್ತಿರುವ ಬಿಜೆಪಿ ವಿರುದ್ಧ ತೀವ್ರ ಕಿಡಿ
ನಾಗೇಂದ್ರ ವಿಚಾರವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದ್ದು, ಇದನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ. ನಾಗೇಂದ್ರ ಅವರ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ನೋಟಿಸ್ ನೀಡಿ, ಅವರನ್ನು ಸಚಿವ ಸಂಪುಟಕ್ಕೆ ಏಕೆ ಮರುಸೇರ್ಪಡೆಗೊಳಿಸಲಾಗಿದೆ ಎಂಬುದಕ್ಕೆ ಸರ್ಕಾರದಿಂದ ಉತ್ತರ ಪಡೆಯಬಹುದಿತ್ತು.

