ರಾಜ್ಯನನ್ನ ಮಗನಿಗೆ ವಾಚ್ ಮನ್ ಕೆಲಸ: ತಂದೆ ಕಳೆದುಕೊಂಡ ಕುಟುಂಬಕ್ಕೆ ಇದೇನಾ ಸಿಗಬೇಕಾದ ನ್ಯಾಯ?; ಮೃತ ಚಂದ್ರಶೇಖರ್ ಪತ್ನಿ
ನನ್ನ ಪತಿಯ ಸಾವು ರಾಜಕೀಯ ಪಕ್ಷಕ್ಕೆ ಲಾಭವಾಗಿದೆ. ಆದರೆ ಆ ಸಾವಿನಿಂದ ನಮ್ಮ ಕುಟುಂಬಕ್ಕೆ ಏನು ಸಿಕ್ಕಿದೆ? ಇಂದಿಗೂ ನಮ್ಮ ಬದುಕು ಅದೇ ನೋವಿನಲ್ಲಿದೆ. ನಾಗೇಂದ್ರ ಅವರು ಮತ್ತೆ ಸಚಿವರಾಗುವ ಮೊದಲು ನಮ್ಮ ಸಮಸ್ಯೆ ಬಗೆಹರಿಸಬಹುದಿತ್ತು.