ನಾಗೇಶ್

ಪಠ್ಯಪುಸ್ತಕ ಪರಿಷ್ಕರಣೆ: ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆಗೆ ಬಹುತ್ವ ಕರ್ನಾಟಕ ಆಗ್ರಹ
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಮ್ಮ ಸ್ಥಾನವನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದು, ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಹುತ್ವ ಕರ್ನಾಟಕ’ ವೇದಿಕೆ ಸೋಮವಾರ ಆಗ್ರಹಿಸಿದೆ.

ಬರಗೂರು ರಾಮಚಂದ್ರಪ್ಪ ಸಮಿತಿ 'ತುಕಡೆ ತುಕಡೆ ಗ್ಯಾಂಗ್'ನ ಭಾಗ: ಶಿಕ್ಷಣ ಸಚಿವ ಬಿಸಿ ನಾಗೇಶ್
ಬರಗೂರು ರಾಮಚಂದ್ರಪ್ಪ ಪುಸ್ತಕ ಪರಿಷ್ಕರಣೆ ಸಮಿತಿ ತುಕಡೆ-ತುಕಡೆ ಗ್ಯಾಂಗ್'ನ ಭಾಗವಾಗಿತ್ತು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಹೇಳಿದ್ದಾರೆ.

ಕನ್ನಡಿಗರು ಕನ್ನಡ ಸಂಸ್ಕೃತಿಯನ್ನು ಇತರರಿಗೆ ಕಲಿಸುವ ಪ್ರತಿಜ್ಞೆ ಮಾಡಬೇಕು: ಸಚಿವ ಬಿ.ಸಿ.ನಾಗೇಶ್
ನಮ್ಮ ಸಂಸ್ಕೃತಿ ಪರಂಪರೆಯನ್ನು ಎಲ್ಲ ಕನ್ನಡೇತರರಿಗೂ ಕಲಿಸುವ ಪ್ರತಿಜ್ಞೆ ಕನ್ನಡಿಗರು ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.

ದಸರಾ ರಜೆ ನಂತರ 1-5ನೇ ತರಗತಿಗಳ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ!
ದಸರಾ ರಜೆ ಬಳಿಕ 1 ರಿಂದ 5ನೇ ತರಗತಿಗಳ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬುಧವಾರ ಹೇಳಿದ್ದಾರೆ.

ಯುಪಿಎ ಆಡಳಿತಾವಧಿಯಲ್ಲಿಯೇ ರಾಷ್ಟ್ರೀಯ ಶಿಕ್ಷಣ ನೀತಿ ಕರಡನ್ನು ಸಿದ್ಧಪಡಿಸಲಾಗಿತ್ತು: ಸಚಿವ ಬಿ.ಸಿ.ನಾಗೇಶ್
ರಾಷ್ಟ್ರೀಯ ಶಿಕ್ಷಣ ನೀತಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ಬಿ.ಸಿ.ನಾಗೇಶ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಶಾಲಾ-ಕಾಲೇಜು ಭೌತಿಕ ತರಗತಿ ಆರಂಭ; 2ನೇ ದಿನ ಶೇ.60ರಷ್ಟು ಮಕ್ಕಳು ಹಾಜರು
ರಾಜ್ಯದ 26 ಜಿಲ್ಲೆಗಳಲ್ಲಿ ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳು ಆರಂಭವಾದ ಎರಡನೇ ದಿನ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದು, ಶೇ.60 ದಾಟಿದೆ ಎಂದು ತಿಳಿದುಬಂದಿದೆ.

ಸೋಮವಾರದಿಂದ ಶಾಲೆಗಳ ಆರಂಭ: ಕೆಲ ಶಾಲೆಗಳಿಗೆ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವರ ಭೇಟಿ
ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಮಕ್ಕಳ ಮೇಲಿನ ಕೋವಿಡ್ ಪರಿಣಾಮ ಅತ್ಯಲ್ಪವಾಗಿರಲಿದ್ದು, ಆತಂಕದ ಆಗತ್ಯವಿಲ್ಲ: ಸಚಿವ ನಾಗೇಶ್
ಮಕ್ಕಳ ಮೇಲಿನ ಕೋವಿಡ್ ಪರಿಣಾಣ ಅತ್ಯಲ್ಪವಾಗಿರಲಿದ್ದು, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ.ನಾಗೇಶ್ ಅವರು ಹೇಳಿದ್ದಾರೆ.

9-12 ಭೌತಿಕ ತರಗತಿ ಪ್ರಾರಂಭ ವಿಳಂಬ ಸಾಧ್ಯತೆ: ಸುಳಿವು ನೀಡಿದ ಸಚಿವ ಬಿ.ಸಿ.ನಾಗೇಶ್
9,10,11,12ನೇ ಭೌತಿಕ ತರಗತಿಗಳ ಆರಂಭ ತಡವಾಗಬಹುದು ಎಂಬ ಸುಳಿವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ಸುರೇಶ್ ಅವರು ನೀಡಿದ್ದಾರೆ.

