ದೇಶVideo: 8 ಬಾರಿ ಕಾರು ಪಲ್ಟಿ.. ಹೊರ ಬಂದ ಚಾಲಕ; ಕುಡಿಯಲು 'ಟೀ' ಕೇಳಿದ ಸಹ ಪ್ರಯಾಣಿಕರು!
ರಾಜಸ್ಥಾನದ ನಾಗೌರ್ನಲ್ಲಿ ಶುಕ್ರವಾರ ರಾತ್ರಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಎಂಟು ಬಾರಿ ಪಲ್ಟಿಯಾಗಿದೆ. ಅಚ್ಚರಿ ಎಂದರೆ ಇಷ್ಟು ಭೀಕರ ಅಪಘಾತದ ಹೊರತಾಗಿಯೂ ಕಾರಿನಲ್ಲಿದ್ದ ಐದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.