ರಾಜ್ಯಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಕೈದಿಯನ್ನು ಮಹಾರಾಷ್ಟ್ರಕ್ಕೆ ಕರೆದೊಯ್ದ ನಾಗ್ಪುರ ಪೊಲೀಸರು
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಜಯೇಶ್ ಕಾಂತ ಅಲಿಯಾಸ್ ಜಯೇಶ್ ಪೂಜಾರಿ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ನಾಗ್ಪುರ ಪೊಲೀಸರು ಮಂಗಳವಾರ ಹಿಂಡಲಗಾ ಜೈಲಿನಿಂದ ಮಹಾರಾಷ್ಟ್ರಕ್ಕೆ ಕರೆದೊಯ್ದಿದ್ದಾರೆ.