ಎನ್ಇಪಿ ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.