ದೇಶಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ, ಬಿಗಿ ಭದ್ರತೆ
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶನಿವಾರ ಜೀವ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಗಳು ನಿತಿನ್ ಗಡ್ಕರಿ ಹತ್ಯೆ ಮಾಡುವುದಾಗಿ ಬೆಳಗ್ಗೆ ಎರಡು ಬಾರಿ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.