ದೇಶ'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಲಪಿಡ್ ವಿರುದ್ಧ ಅನುಪಮ್ ಖೇರ್ ಕಿಡಿ
ಸಾಕಷ್ಟು ಮೆಚ್ಚುಗೆ ಪಡೆದು, ಸಂಚಲನ ಮೂಡಿಸಿದ್ದ 'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಅಶ್ಲೀಲವಾಗಿದೆ ಎಂದು ಹೇಳಿದ್ದ ಇಸ್ರೇಲ್ ಸಿನಿಮಾ ನಿರ್ಮಾಪಕ ನಡಾವ್ ಲಪಿಡ್ ಅವರ ವಿರುದ್ಧ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.