ದೇಶ'ರಾಷ್ಟ್ರೀಯತೆ'ಯನ್ನು ಇತ್ತೀಚಿನ ದಿನಗಳಲ್ಲಿ ಹಿಟ್ಲರನ ನಾಜಿ ಸಿದ್ಧಾಂತಕ್ಕೆ ಸಮನಾಗಿ ಕಾಣಲಾಗುತ್ತಿದೆ: ಮೋಹನ್ ಭಾಗವತ್
ರಾಷ್ಟ್ರೀಯತೆ ಎಂಬ ಪದವನ್ನು ಇತ್ತೀಚಿನ ದಿನಗಳಲ್ಲಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದ್ದು, ಇದಕ್ಕೆ ಬದಲಾಗಿ ಬೇರೆ ಶಬ್ದವನ್ನು ಬಳಸುವುದು ಸೂಕ್ತ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.