ದೇಶಜಮ್ಮು, ಕಾಶ್ಮೀರ ಲೆ. ಗವರ್ನರ್ ಪ್ರಮಾಣವಚನಕ್ಕೆ ಹಾಜರಾಗಿದ್ದ ಪಿಡಿಪಿ ಸಂಸದ ನಾಝಿರ್ ಅಹ್ಮದ್ ಉಚ್ಚಾಟನೆ
ನೂತನ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಪಿಡಿಪಿ ರಾಜ್ಯಸಭಾ ಸದಸ್ಯ ನಾಝಿರ್...