ನಾಟಕ

ಉಡುಪಿ: ನಾಟಕವನ್ನು ಶಾಲೆಗಳಿಗೆ ಮರಳಿ ತಂದ 'ರಂಗಭೂಮಿ'; ಮಕ್ಕಳಿಂದ, ಜನರಿಂದ ಪ್ರಶಂಸೆ
ಈ ಸಾಂಸ್ಕೃತಿಕ ಶೂನ್ಯತೆಯನ್ನು ಗುರುತಿಸಿ, 60 ವರ್ಷ ಹಳೆಯ ಉಡುಪಿ ಮೂಲದ ಸಂಸ್ಥೆಯಾದ ರಂಗಭೂಮಿ, ಕಳೆದ ವರ್ಷ ಯುವ ಪೀಳಿಗೆಯಲ್ಲಿ ರಂಗಭೂಮಿಯಲ್ಲಿ ಆಸಕ್ತಿಯನ್ನು ಪುನರುಜ್ಜೀವನಗೊಳಿಸಲು 'ರಂಗ ಶಿಕ್ಷಣ' ಎಂಬ ಉಪಕ್ರಮವನ್ನು ಪ್ರಾರಂಭಿಸಿತು.

ನಾಟಕದಿಂದ ವ್ಯಕ್ತಿತ್ವ, ಜೀವನ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ವಾಚ್ ಮ್ಯಾನ್ ಅಪ್ರತಿಮ ಕಲಾವಿದ!
ವಿಜಯ ಅವರಿಗೆ ಪೌರಾಣಿಕ ನಾಟಕದಲ್ಲಿ ಶಿಖಂಡಿಯ ಪಾತ್ರವನ್ನು ನೀಡಲಾಯಿತು. ಅದು ಸಣ್ಣ ಪಾತ್ರವಾಗಿದ್ದರೂ, ಅವರಿಗೆ ನಟನೆಯನ್ನು ಗಂಭೀರವಾಗಿ ಮುಂದುವರಿಸಲು ಆತ್ಮವಿಶ್ವಾಸವನ್ನು ನೀಡಿತು.

On Stage Artist Death: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ ಕುಸಿದು ಕಲಾವಿದ ಸಾವು!

ದ್ವಾರಕ ಪೂಜೆ ಪ್ರಧಾನಿ ಮೋದಿಯ ಮತ್ತೊಂದು ನಾಟಕ: ರಾಹುಲ್ ಗಾಂಧಿ ಲೇವಡಿ
ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ದ್ವಾರಕಾ ಪೂಜೆ ಅದೊಂದು ನಾಟಕ ಎಂದು ಸಂಸದ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.

ಬೆಂಗಳೂರು: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ ಕುಸಿದು ಕಲಾವಿದ ಸಾವು!
ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ ಕುಸಿದು ಕಲಾವಿದರೊಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ಅಪರಾಧ ತಡೆಯುವ ಬದಲು ಡ್ರಾಮಾ ಮಾಡುತ್ತಿದ್ದಾರೆ: ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರ ವಿರುದ್ಧ ಕೇಜ್ರಿವಾಲ್ ಕಿಡಿ
ಅಪರಾಧ ತಡೆಯುವ ಬದಲು ನಾಟಕ ಮಾಡುತ್ತಿದ್ದಾರೆಂದು ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಕಿಡಿಕಾರಿದ್ದಾರೆ.

ಆಟಿ ತಿಂಗೊಲ್ದ ಒಂಜಿ ದಿನ (ನಾಟಕ ವಿಮರ್ಶೆ)
"ವಿಲೋಮ ಯಾರು? ಒಬ್ಬ ಅಯಶಸ್ವಿ ಕಾಳಿದಾಸ.... ಕಾಳಿದಾಸ ಯಾರು? ಒಬ್ಬ ಯಶಸ್ವೀ ವಿಲೋಮ!"

ನಾಟಕ, ಸಾಹಿತ್ಯದ ಮೂಲಕ ಬಸವಣ್ಣ ಜೀವಂತವಾಗಿದ್ದಾರೆ: ಶೋಭಾ ಕರಂದ್ಲಾಜೆ
ಸಮಾಜ ಸುಧಾರಕ ಬಸವಣ್ಣನವರು ಶ್ರೇಣೀಕೃತ ಜಾತಿ ವ್ಯವಸ್ಥೆಯ ಎಲ್ಲ ವರ್ಗದವರಿಗೂ ಸಮಾನ ಗೌರವ ನೀಡಿದ್ದಾರೆ. ಅವರು ಕೇವಲ ವಿವಿಧ ಜಾತಿಗಳನ್ನು ಒಗ್ಗೂಡಿಸದೆ, ಪ್ರತ್ಯೇಕ ವೈದಿಕ ಪದ್ಧತಿಗಳನ್ನು ತಿರಸ್ಕರಿಸುವ ಮೂಲಕ ಮಹಿಳೆಯರನ್ನು ಸಮಾನವಾಗಿ ಪರಿಗಣಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭಾನುವಾರ ಹೇಳಿದರು.

ಕೊರೋನಾ ಎಫೆಕ್ಟ್: ಸಂಕಷ್ಟದಲ್ಲಿ ರಾಜ್ಯದ ರಂಗಭೂಮಿ ಕಲಾವಿದರು
ಕೊರೋನಾ ಸಾಂಕ್ರಾಮಿಕ ರೋಗದಿಂದ ರಂಗಭೂಮಿ ಕಲಾವಿದರು ಸಂಕಷ್ಟಕ್ಕೆ ಸಿಲುಕಿದೆ. ಕೋವಿಡ್-19 ಅನ್'ಲಾಕ್ ಬಳಿಕ ಈಗಾಗಲೇ ಎಲ್ಲಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದ್ದು, ನಾಟಕ ಪ್ರದರ್ಶನಕ್ಕೂ ಅನುಮತಿ ನೀಡಬೇಕೆಂದು ಕರ್ನಾಟಕ ರಾಜ್ಯ ವೃತ್ತಿ ರಂಗಭೂಮಿ ಮಾಲೀಕರ ಸಂಘ ಆಗ್ರಹಿಸಿದೆ.

