ನಾಡ ಧ್ವಜ

ನಾಡಧ್ವಜಕ್ಕೆ ದೊರೆಯದ ಅನುಮತಿ: ಕೇಂದ್ರದಿಂದ ಪ್ರಾದೇಶಿಕ ಅಸ್ಮಿತೆಗೆ ಪ್ರಹಾರ- ಸಿಎಂ ಸಿದ್ದರಾಮಯ್ಯ ಆರೋಪ
ರಾಜ್ಯದಿಂದ ಅನುಮೋದನೆಗೊಂಡಿದ್ದ ಕನ್ನಡ ನಾಡಧ್ವಜವನ್ನು ಕೇಂದ್ರ ಸರ್ಕಾರ ತಿರಸ್ಕರಿಸುವ ಮೂಲಕ ಪ್ರಾದೇಶಿಕ ಅಸ್ಮಿತೆಗೆ ಪ್ರಹಾರ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ತಮ್ಮ ಅಸಂಬದ್ಧ ಹೇಳಿಕೆಗಳಿಂದ ಸಿಟಿ ರವಿ ಕನ್ನಡಿಗರನ್ನು ಕೆರಳಿಸುತ್ತಿದ್ದಾರೆ: ಸಿದ್ದರಾಮಯ್ಯ
ಕನ್ನಡ ಮತ್ತು ಸಂಸ್ಕೃತಿ ಸಚಿವರು ನಾಡಧ್ವಜ ಅಗತ್ಯ ಇಲ್ಲ ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿರುವುದು ಸರಿ ಅಲ್ಲ. ಮಾಡಬೇಕಾಗಿರುವ ಕೆಲಸ ಬಿಟ್ಟು ಸಚಿವರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಹೊರಟಂತಿದೆ. ಸಚಿವರು ತಕ್ಷಣ ತಮ್ಮ

ರಾಷ್ಟ್ರಕ್ಕೆ ಒಂದೇ ಧ್ವಜ, ಎರಡೆರಡು ಬೇಡ; ನಾಡಧ್ವಜ ಬೇಡ ಎಂಬ ಸಿಟಿ ರವಿ ಹೇಳಿಕೆಗೆ ಕನ್ನಡಿಗರಿಂದ ಆಕ್ರೋಶ!
ರಾಷ್ಟ್ರಕ್ಕೆ ಒಂದೇ ಧ್ವಜ ಇರಲಿ. ಕರ್ನಾಟಕಕ್ಕೆ ಪ್ರತ್ಯೇಕವಾದ ಅಧಿಕೃತ ನಾಡ ಧ್ವಜದ ಅಗತ್ಯವಿಲ್ಲ ಎಂಬ ಸಚಿವ ಸಿಟಿ ರವಿ ಅವರ ಹೇಳಿಕೆಗೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ರವಿ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ನಾಡಧ್ವಜವಿರುವ ಟಿ-ಶರ್ಟ್ ಖರೀದಿಗೆ ವಿದ್ಯಾರ್ಥಿಗಳ ಮೇಲೆ ಒತ್ತಡ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸಮ್ಮೇಳನಕ್ಕೆ ಆಗನಿಸುತ್ತಿರುವ ಶಾಲೆಗಳ ವಿದ್ಯಾರ್ಥಿಗಳು ನಾಡಧ್ವಜ ಇರುವ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ...

