ಮೊನ್ನೆಯಷ್ಟೆ ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ಇಬ್ಬರನ್ನು ಬಂಧಿಸಿದ್ದ ಪೊಲೀಸರು, ಈಗ ಮತ್ತೋರ್ವಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.