ನಾಡಪ್ರಭು ಕೆಂಪೇಗೌಡ

ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಮಾನಕರ ಪೋಸ್ಟ್: ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು
ಸಿನಿಮಾ ಸುದ್ದಿ

ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಮಾನಕರ ಪೋಸ್ಟ್: ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು

ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗುವ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲಾಗಿದೆ. 

ಕೆಂಪೇಗೌಡರು ಮತ್ತು ಬಸವೇಶ್ವರರ ಆದರ್ಶಗಳ ಆಧಾರದಲ್ಲಿ ನಾವು ಆಡಳಿತ ಮಾಡುತ್ತಿದ್ದೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌
ರಾಜ್ಯ

ಕೆಂಪೇಗೌಡರು ಮತ್ತು ಬಸವೇಶ್ವರರ ಆದರ್ಶಗಳ ಆಧಾರದಲ್ಲಿ ನಾವು ಆಡಳಿತ ಮಾಡುತ್ತಿದ್ದೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ನಾಡಪ್ರಭು ಕೇಂಪೆಗೌಡರು ಮತ್ತು ಬಸವೇಶ್ವರರ ಆದರ್ಶಗಳ ಆಧಾರದಲ್ಲಿ ನಾವು ಆಡಳಿತ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು.

ಬೆಂಗಳೂರಿನಲ್ಲಿ ಮೋದಿ: ಕನಕದಾಸ ಜಯಂತಿ ಆಚರಣೆ, ಕೆಂಪೇಗೌಡ ಪ್ರತಿಮೆ ಅನಾವರಣ, ವಂದೇ ಭಾರತ್ ರೈಲಿಗೆ ಚಾಲನೆ
ದೇಶ

ಬೆಂಗಳೂರಿನಲ್ಲಿ ಮೋದಿ: ಕನಕದಾಸ ಜಯಂತಿ ಆಚರಣೆ, ಕೆಂಪೇಗೌಡ ಪ್ರತಿಮೆ ಅನಾವರಣ, ವಂದೇ ಭಾರತ್ ರೈಲಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಭೇಟಿ ನೀಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ಉದ್ಘಾಟಿಸಿದರು. ಇದಕ್ಕೂ ಮುನ್ನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಚೆನ್ನೈ-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದರು. 

223 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 46 ಪಾರಂಪರಿಕ ತಾಣಗಳ ಅಭಿವೃದ್ಧಿ 
ರಾಜ್ಯ

223 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 46 ಪಾರಂಪರಿಕ ತಾಣಗಳ ಅಭಿವೃದ್ಧಿ 

ಕೆಂಪೇಗೌಡರ ಕಾಲದ ಸುಮಾರು 46 ಪಾರಂಪರಿಕ ತಾಣಗಳನ್ನು ಮೂರು ಸರ್ಕ್ಯುಟ್ ಗಳಲ್ಲಿ ಗುರುತಿಸಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಯನ್ನೂ ದೃಷ್ಟಿಯಲ್ಲಿರಿಸಿಕೊಂಡು ತಾಣಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸಿಎಂ ಸೂಚನೆ ನೀಡಿದ್ದಾರೆ.

ಬನ್ನಿ ದೆಹಲಿ ಯಾತ್ರೆಗೆ, ಕೆಂಪೇಗೌಡರ ಜಾತ್ರೆ
ದೇಶ

ಬನ್ನಿ ದೆಹಲಿ ಯಾತ್ರೆಗೆ, ಕೆಂಪೇಗೌಡರ ಜಾತ್ರೆ

ದೆಹಲಿಯಲ್ಲಿ ನಡೆಯಲಿದೆ ನಾಡಪ್ರಭು ಕೆಂಪೇಗೌಡರ ಜಾತ್ರೆ...