ನಾಡಪ್ರಭು ಕೆಂಪೇಗೌಡ ಲೇಔಟ್

ಸ್ಕೈಡೆಕ್ ಯೋಜನೆ ಘೋಷಣೆ ನಂತರ ನಾಡಪ್ರಭು ಕೆಂಪೇಗೌಡ ಲೇಔಟ್ ನಿವೇಶನ ಹಂಚಿಕೆದಾರರಲ್ಲಿ ಹೊಸ ಭರವಸೆ!
ಈ ಯೋಜನೆಯಿಂದಾಗಿ ತಮ್ಮ ಬಡಾವಣೆ ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್: ಭೂಸ್ವಾಧೀನ ವಿಳಂಬ
ಮುಂಬರುವ ಡಾ.ಶಿವರಾಮ ಕಾರಂತ್ ಲೇಔಟ್‌ಗಾಗಿ ಬಿಡಿಎ 2,800 ಎಕರೆ ಭೂಮಿಯನ್ನು ತ್ವರಿತವಾಗಿ ಸ್ವಾಧೀನಪಡಿಸಿಕೊಂಡಿದೆಯಾದರೂ ನಾಡಪ್ರಭು ಕೆಂಪೇಗೌಡ ಲೇಔಟ್‌ಗಾಗಿ 1,300 ಎಕರೆ ಸ್ವಾಧೀನವನ್ನು ಪೂರ್ಣಗೊಳಿಸುವ ಪ್ರಕ್ರಿಯೆಗೆ ತಡೆ ಎದುರಾಗಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಯ ಸಂಪೂರ್ಣ ಚಿತ್ರಣದ ವರದಿ ನೀಡಿ: ರೇರಾ
ಮುಂದಿನ ಎರಡು ವಾರದೊಳಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯ ಸಂಪೂರ್ಣ ಚಿತ್ರಣದ ವರದಿ ನೀಡುವಂತೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೇರಾ), ಬಿಡಿಎ ಅಧಿಕಾರಿಗಳಿಗೆ ಸೂಚನೆ ನೀಡಿತು.

ದಂಡ ಮನ್ನ ಮಾಡಿ: ಬಿಡಿಎಗೆ ನಾಡಪ್ರಭು ಕೆಂಪೇಗೌಡ ಲೇಔಟ್ ಸೈಟ್ ಮಾಲೀಕರ ಮನವಿ
ಖರೀದಿ ಮಾಡಿದ ಸೈಟಿನಲ್ಲಿ ಮನೆ ಕಟ್ಟದ ಮಾಲೀಕರಿಗೆ ದಂಡ ಹಾಕುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದ್ದು, ದಂಡ ಮನ್ನ ಮಾಡಿ ಎಂದು ಮನವಿ ಮಾಡುತ್ತಿದ್ದಾರೆ.

