ನಾಡಬಾಂಬ್ ಸ್ಫೋಟ

ಬೋರ್ವೆಲ್ ಮೋಟಾರ್ ಆನ್ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟ; ಮತ್ತೊಂದು ಜೀವಂತ ಬಾಂಬ್ ಪತ್ತೆ; ಬೆಚ್ಚಿಬಿದ್ದ ತುಮಕೂರು!
ಶುಕ್ರವಾರ ಬೆಳಗ್ಗೆ ರೈತ ಗಿರಿಯಪ್ಪ ತಮ್ಮ ಜಮೀನಿನಲ್ಲಿ ಬೋರ್ವೆಲ್ ಮೋಟಾರ್ ಆನ್ ಮಾಡಿದ ತಕ್ಷಣ ಈ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಗಿರಿಯಪ್ಪ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಘಟನೆಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ.

ಬೆಂಗಳೂರು: ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ; ಮಗ ಸಾವು, ತಂದೆ ಸ್ಥಿತಿ ಗಂಭೀರ
ಮೃತ ಯುವಕನನ್ನು ದೊಡ್ಡನಲ್ಲಾಳ ಗ್ರಾಮದ ಪವನ್(19) ಎಂದು ಗುರುತಿಸಲಾಗಿದೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ.

