ನಾಡಾ
ಡೋಪಿಂಗ್ ಪರೀಕ್ಷೆಯಲ್ಲಿ ವಿಫಲ; RCB ಮಾಜಿ ವೇಗಿ ಅಮಾನತು!
ಕುಮಾರ್ ಕೊನೆಯ ಬಾರಿಗೆ ಡಿಸೆಂಬರ್ 8 ರಂದು ಅಹಮದಾಬಾದ್‌ನಲ್ಲಿ ದೆಹಲಿ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ (SMAT) ನಲ್ಲಿ ಉತ್ತರಾಖಂಡ್ ಪರ ಆಡಿದ್ದರು.

Doping Test: ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು Bajrang Puniaಗೆ ನಿಷೇಧ ಹೇರಿದ NADA; ಕಾರಣ ಗೊತ್ತಾ?
ಒಲಿಂಪಿಯನ್ ಕುಸ್ತಿಪಟು 30 ವರ್ಷದ ಬಜರಂಗ್ ಪೂನಿಯಾ ಅವರನ್ನು ನಾಲ್ಕು ವರ್ಷ ಅಮಾನತು ಮಾಡಿ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ) ಕ್ರಮ ಕೈಗೊಂಡಿದೆ.

ಡೋಪಿಂಗ್ ಪರೀಕ್ಷೆ: ಕಾಂಗ್ರೆಸ್ ಸೇರಿದ್ದ ಅಥ್ಲೀಟ್ Vinesh Phogat ಗೆ NADA ನೋಟಿಸ್
ಕುಸ್ತಿಪಟು ವಿನೇಶ್ ಪೋಗಟ್ ಅವರು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಪ್ರಾಧಿಕಾರ (ನಾಡಾ) ನಡೆಸುವ ಪರೀಕ್ಷೆಯಿಂದ ತಪ್ಪಿಸಿಕೊಂಡಿದ್ದು, ಈ ಸಂಬಂಧ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ.

Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!
ಟೋಕಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.

ಡೋಪಿಂಗ್ ಆರೋಪ: ಸತ್ನಾಮ್ ಸಿಂಗ್ ಭಮರಾಗೆ ನಿಷೇಧ
ಡೋಪಿಂಗ್ ಆರೋಪದ ಮೇಲೆ ಭಾರತದ ಬಾಸ್ಕೆಟ್ ಬಾಲ್ ಆಟಗಾರ ಸತ್ನಾಮ್ ಸಿಂಗ್ ಭಮರ ಅವರನ್ನು ಎರಡು ವರ್ಷಗಳ ನಿಷೇಧ ಹೇರಲಾಗಿದೆ.

ವೇಯ್ಟ್ ಲಿಫ್ಟರ್ ಸೀಮಾಗೆ ನಾಲ್ಕು ವರ್ಷಗಳ ಅಮಾನತು ಶಿಕ್ಷೆ
ಕಾಮನ್‌ವೆಲ್ತ್ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತೆ ಭಾರತದ ವೇಟ್‌ಲಿಪ್ಟರ್ ಸೀಮಾ ಅವರು ಡೋಪಿಂಗ್ ನಿಯಮ ಉಲ್ಲಂಘಿಸಿದ್ದರಿಂದ ನಾಲ್ಕು ವರ್ಷಗಳ ಕಾಲ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ.

ಉದ್ದೀಪನ ಮದ್ದು ಸೇವನೆ ವಿರುದ್ಧ ಅರಿವಿಗೆ ಮೊದಲ ಆದ್ಯತೆ-ನಾಡಾ ರಾಯಬಾರಿ ಸುನೀಲ್ ಶೆಟ್ಟಿ
ರಾಷ್ಟ್ರೀಯ ಉದ್ದೀಪನ ಮದ್ದು ಸೇವನೆ ನಿರ್ಬಂಧ ಘಟಕ (ನಾಡಾ)ದ ರಾಯಬಾರಿಯಾಗಿ ನೇಮಕವಾದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಉದ್ದೀಪನ ಸೇವನೆ ವಿರುದ್ಧ ಜಾಗೃತಿ ಮೂಡಿಸುವುದು ತಮ್ಮ ಮೊದಲ ಕೆಲಸವಾಗಿದೆ ಎಂದು ಹೇಳಿದ್ದಾರೆ

'ವಾಡಾ'ದಿಂದ ಮಾನ್ಯತೆ ರದ್ದತಿಯಾಗಲು 'ನಾಡಾ'ದ ತಪ್ಪುಗಳೇ ಕಾರಣ: ಒಲಂಪಿಕ್ ಅಸೋಸಿಯೇಷನ್
ವಾಡಾದಿಂದ ಮಾನ್ಯತೆ ಪಡೆದ ಒಂದೇ ಒಂದು ಪ್ರಯೋಗಾಲಯವಾದ ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆಯ(ನಾಡಾ) ತಪ್ಪುಗಳಿಂದಲೇ ಅದರ ಮಾನ್ಯತೆ ರದ್ದಾಗಿದೆ ಎಂದು ರಾಷ್ಟ್ರೀಯ ಒಲಂಪಿಕ್ ಸಂಸ್ಥೆ ಆರೋಪಿಸಿದೆ.

ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ ಘಟಕ - ನಾಡಾ ವ್ಯಾಪ್ತಿಗೆ ಬಿಸಿಸಿಐ; ಕೇಂದ್ರ ಕ್ರೀಡಾ ಕಾರ್ಯದರ್ಶಿ
ದೇಶದಲ್ಲಿ ಕ್ರೀಡಾಪಟುಗಳ ಉದ್ದೀಪನ ಮದ್ದು ಸೇವನೆ ಮೇಲೆ ನಿಗಾ ವಹಿಸಿರುವ ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ ಘಟಕ (ನಾಡಾ) ವ್ಯಾಪ್ತಿಗೆ ಒಳಪಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಮ್ಮತಿಸಿದೆ ಎಂದು ಕೇಂದ್ರ ಕ್ರೀಡಾ ಕಾರ್ಯದರ್ಶಿ ರಾಧೇಶ್ಯಾಮ್ ಜುಲಾನಿಯಾ ಶುಕ್ರವಾರ ತಿಳಿಸಿದ್ದಾರೆ.

