ರಾಜ್ಯಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಸಂಭ್ರಮದ ಯುಗಾದಿ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಶುಭಾಶಯ
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.