ದೇಶಗುಜರಾತ್: 15 ಆರೋಪಿಗಳಿಗೆ ಜೀವಾವಧಿ, 44 ಮಂದಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಗುಜರಾತ್ ರಾಜ್ಯದ ಖೇಡಾ ಜಿಲ್ಲೆಯ ಬಿಲೋದ್ರಾ ಹಳ್ಳಿಯಲ್ಲಿ 2016ರಲ್ಲಿ ನಡೆದಿದ್ದ ಮಹಿಳೆಯೊಬ್ಬರ ಹತ್ಯೆ ಪ್ರಕರಣದಲ್ಲಿ 15 ಆರೋಪಿಗಳಿಗೆ ಜೀವಾವಧಿ ಹಾಗೂ ಇತರ 44 ಮಂದಿಗೆ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ನಾಡಿಯಾಡ್ ನ ಸೆಷನ್ಸ್ ನ್ಯಾಯಾಲಯವೊಂದು ಮಂಗಳವಾರ ತೀರ್ಪು ನೀಡಿದೆ.